
30/12/2023
ಅಡುಗೆ ಅನಿಲ ಸಂಪರ್ಕ ಹೊಂದಿದವರು ಡಿ.31 ರೊಳಗೆ E-KYC ಮಾಡಿಸಬೇಕೆಂಬ ವಿಚಾರ #ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಲಾಗಿರುತ್ತದೆ -KYC ಮಾಡಿಸಲು ಯಾವುದೇ ಕೊನೆಯ ದಿನಾಂಕ ನಿಗದಿ ಮಾಡಿಲ್ಲ. ಬಿಡುವಿನ ಸಮಯದಲ್ಲಿ ಮಾಡಿಕೊಳ್ಳಬಹುದು,ಇದು ಉಚಿತವಾಗಿದ್ದು ಇದಕ್ಕಾಗಿ ಗ್ಯಾಸ್ ಏಜೆನ್ಸಿಗಳಿಗೆ ಹಣ ಪಾವತಿಸಬೇಕಿಲ್ಲ #ಆಹಾರ ಇಲಾಖೆ ಸ್ಪಷ್ಟನೆ